Mysuru Dasara

ಛಾಯಾಚಿತ್ರಗಳು

ಅಕ್ಟೋಬರ್ 13ರಂದು ಬುಧವಾರ ಅರಮನೆ ವೇದಿಕೆಯಲ್ಲಿ ಶ್ರೀಧರ್ ಜೈನ್ ಮತ್ತು ತಂಡದವರು ನೃತ್ಯ ರೂಪಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅಕ್ಟೋಬರ್ 13ರಂದು ಬುಧವಾರ ಅರಮನೆ ವೇದಿಕೆಯಲ್ಲಿ ಬಿ.ಜಯಶ್ರೀ ಮತ್ತು ತಂಡದವರು ರಂಗಗೀತೆಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅಕ್ಟೋಬರ್ 13ರಂದು ಬುಧವಾರ ಅರಮನೆ ವೇದಿಕೆಯಲ್ಲಿ ಪಂಡಿತ್ ಜಯತೀರ್ಥ ಮೇವುಂಡಿ ಮತ್ತು ತಂಡದವರು ಹಿಂದೂಸ್ತಾನಿ ಗಾಯನ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅಕ್ಟೋಬರ್ 12ರಂದು ಮಂಗಳವಾರ ಅರಮನೆ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರವೀಣ್ ಗೋಡ್ಖಿಂಡಿ ಮತ್ತು ಷಡಜ್ ಗೋಡ್ಖಿಂಡಿ ಅವರು ಕೊಳಲು ವಾದನ ಜುಗಲ್ ಬಂದಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅಕ್ಟೋಬರ್ 12ರಂದು ಮಂಗಳವಾರ ಅರಮನೆ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುದ್ದು ಮೋಹನ ಮತ್ತು ತಂಡದವರು ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅಕ್ಟೋಬರ್ 12ರಂದು ಮಂಗಳವಾರ ಅರಮನೆ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅದಿತಿ ಪ್ರಹ್ಲಾದ್ ಮತ್ತು ತಂಡದವರು ಸುಗಮ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅಕ್ಟೋಬರ್ 11ರ ಮಂಗಳವಾರ ಅರಮನೆ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಯಚೂರಿನ ಶೇಷಗಿರಿದಾಸ್ ಮತ್ತು ತಂಡದವರು ದಾಸವಾಣಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅಕ್ಟೋಬರ್ 11ರ ಮಂಗಳವಾರ ಅರಮನೆ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕ್ರಿಯಾ ಅಭಿವ್ಯಕ್ತಿ ಕಲಾತಂಡದವರು ಜಾನಪದ ಗಾಯನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅಕ್ಟೋಬರ್ 11ರ ಮಂಗಳವಾರ ಅರಮನೆ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪೊಲೀಸ್ ಬ್ಯಾಂಡ್ ಕಾರ್ಯಕ್ರಮ ನಡೆಯಿತು.

ಅಕ್ಟೋಬರ್ 10ರಂದು ಭಾನುವಾರ ಅರಮನೆ ವೇದಿಕೆಯಲ್ಲಿ ಬೆಂಗಳೂರಿನ ಶಮಿತಾ ಮಲ್ನಾಡ್ ಮತ್ತು ತಂಡದವರು ಮಧುರ ಮಧುರವೀ ಮಂಜುಳಗಾನ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅಕ್ಟೋಬರ್ 10ರಂದು ಭಾನುವಾರ ಅರಮನೆ ವೇದಿಕೆಯಲ್ಲಿ ಮೈಸೂರಿನ ಶಾಂತಲಾ ವಟ್ಟಂ ಮತ್ತು ತಂಡದವರು ಘಜಲ್ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅಕ್ಟೋಬರ್ 10ರಂದು ಭಾನುವಾರ ಅರಮನೆ ವೇದಿಕೆಯಲ್ಲಿ ಬೆಂಗಳೂರಿನ ಅಮೋಘ ವರ್ಷ ಡ್ರಮ್ ಕಲೆಕ್ಟಿವ್ ತಂಡದವರು ಮಿಶ್ರಾ ವಾದ್ಯ ಗಾಯನ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಸಂಗೀತ ರಸಿಕರನ್ನು ಪರವಶಗೊಳಿಸಿದ ಹಂಸಲೇಖರ ನಾಲ್ವಡಿ- ನಲ್ನುಡಿ ಸಂಗೀತ ಕಾರ್ಯಕ್ರಮ

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವೈ.ಕೆ ಮುದ್ದುಕೃಷ್ಣ ಮತ್ತು ತಂಡದವರು

ಅರಮನೆ ಆವರಣದ ವೇದಿಕೆಯಲ್ಲಿ ಗುರುವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದ

ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ

ಮೈಸೂರು ದಸರಾ ಮಹೋತ್ಸವ -2021

ಮೈಸೂರು ದಸರಾ ಮಹೋತ್ಸವ-2021ರ ಉದ್ಘಾಟಕರಾದ ಶ್ರೀ ಎಸ್.ಎಂ.ಕೃಷ್ಣ ಅವರನ್ನು ಮೈಸೂರು ಜಿಲ್ಲಾಡಳಿತದಿಂದ ಬರಮಾಡಿಕೊಳ್ಳಲಾಯಿತು.

ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ರವರಿಗೆ ಸಚಿವ ಎಸ್. ಟಿ.ಸೋಮಶೇಖರ್ ರವರಿಂದ ಅಧಿಕೃತ ಆಹ್ವಾನ

ಮುಖ್ಯಮಂತ್ರಿ ಸಭೆ

ಅನುದಾನ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಮತ್ತು ಈ ವರ್ಷ ದಸರಾ ಹಬ್ಬದ ಹೊಣೆಗಾರಿಕೆಯನ್ನು ಸರ್ಕಾರದಿಂದ ನೀಡಲಾದ ಮೊತ್ತದಲ್ಲಿ ದಸರಾ ಉತ್ಸವದ ಜವಾಬ್ದಾರಿಯನ್ನು ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ದಸರಾ ಕಾರ್ಯಕಾರಿ ಸಮಿತಿ ಸಭೆ

ಸಭೆಯಲ್ಲಿ ಸಂಸದ ಪ್ರತಾಪಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಜಿ.ಟಿ. ದೇವೇಗೌಡ, ಕೆ.ಟಿ. ಶ್ರೀಕಂಠತೇಗೌಡ, ನಿರಂಜನ್ ಕುಮಾರ್, ಎಲ್. ನಾಗೇಂದ್ರ, ಹರ್ಷವರ್ಧನ್, ಮೇಯರ್ ಸುನಂದ ಪಾಲನೇತ್ರ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.  ವಿ.ರಾಜೀವ್, ಫಣೇಶ್, ಅಪ್ಪಣ್ಣ, ಎ.ಹೇಮಂತ್ ಕುಮಾರ್ ಗೌಡ, ಮಹದೇವಸ್ವಾಮಿ, ಕೃಷ್ಣಪ್ಪ ಗೌಡ, ವಿಶೇಷ ಕರ್ತವ್ಯ ಅಧಿಕಾರಿ
ದಿನೇಶ್ ಗೂಳಿ ಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಪೊಲೀಸ್ ಆಯುಕ್ತ ಚಂದ್ರಗುಪ್ತ, ಎಸ್.ಆರ್. ಚೇತನ್, ಜಿಲ್ಲಾ ಪಂಚಾಯಿತಿ ಸಿ.ಇ.ಒ. ಎ.ಎಂ.ಯೋಗೇಶ್, ಡಿ.ಸಿ.ಎಫ್. ಕರಿಕಾಳನ್, ಎ.ಡಿ.ಸಿ ಡಾ. ಬಿ.ಎಸ್. ಮಂಜುನಾಥಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.