ನಾಡ ಹಬ್ಬ ದಸರಾ ಮಹೋತ್ಸವ 2022ರ ಉದ್ಘಾಟನೆಗೆ ಎಂ.ಎಲ್.ರಘುನಾಥ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮೈಸೂರು ಜಿಲ್ಲೆ

ನಾಡ ಹಬ್ಬ ದಸರಾ ಮಹೋತ್ಸವ 2022ರ ಉದ್ಘಾಟನೆಗೆ ಎಂ.ಎಲ್.ರಘುನಾಥ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮೈಸೂರು ಜಿಲ್ಲೆ, ಮೈಸೂರು ರವರನ್ನು ಮೈಸೂರು ಜಿಲ್ಲಾಡಳಿತ ವತಿಯಿಂದ ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು. ಈ ಸಂಧರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ದಸರಾ ವಿಶೇಷಾಧಿಕಾರಿಗಳು ಹಾಗೂ ಹೆಚ್ಚುವರಿ ಆಯುಕ್ತರು ಹಾಗೂ ಕಾರ್ಯಾದ್ಯಕ್ಷರು, ಸ್ವಾಗತ ಸಮಿತಿ, ಕಾರ್ಯದರ್ಶಿ ರವರು ಹಾಜರಿದ್ದರು.