ಮೈಸೂರು,ಸೆ.15ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ರ ದಸರಾ ದೀಪಾಲಂಕಾರಕ್ಕೆ ಸಂಬಂಧಿಸಿದಂತೆ ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿಗಳು, ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧಪಟ್ಟ ಅಧಿಕಾರೊಗಳೊಂದಿಗೆ ಜಿಲ್ಲಾಧಿಕಾರಿಗಳವರ ಕಛೇರಿಯಲ್ಲಿ ಸಭೆ ನಡೆಯಿತು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ರ ದಸರಾ ದೀಪಾಲಂಕಾರಕ್ಕೆ ಸಂಬಂಧಿಸಿದಂತೆ ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿಗಳು, ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧಪಟ್ಟ ಅಧಿಕಾರೊಗಳೊಂದಿಗೆ ಜಿಲ್ಲಾಧಿಕಾರಿಗಳವರ ಕಛೇರಿಯಲ್ಲಿ ಸಭೆ ನಡೆಯಿತು.