ಮೈಸೂರು ದಸರಾ-2022 ಹಾಗೂ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ ಆಯೋಜಿಸಲಾಗಿರುವ “ಅಪ್ಪುದಿನ” ಚಲನಚಿತ್ರೋತ್ಸವನ್ನು

ಮೈಸೂರು ದಸರಾ-2022 ಹಾಗೂ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ ಆಯೋಜಿಸಲಾಗಿರುವ "ಅಪ್ಪುದಿನ" ಚಲನಚಿತ್ರೋತ್ಸವನ್ನು

ಡಾ.ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೊಂದಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ನಾಗೇಂದ್ರ, ಮೇಯರ್ ಶಿವಕುಮಾರ್, ಉಪಮೇಯರ್ ರೂಪಾ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಉಪಸ್ಥಿತರಿದ್ದರು.