Mysuru Dasara

Elementor #2374

20th september, 2021

Bangalore, September 20

ಸರಳ ದಸರಾ ಆಚರಣೆ ಮಾಡಲು ಉನ್ನತಾಧಿಕಾರ ಸಮಿತಿ ಮತ್ತು ಕಾರ್ಯಕಾರಿ ಸಮಿತಿಯಲ್ಲಿ ತೀರ್ಮಾನಿಸಿದಂತೆ ಆಯೋಜಿಸಲು ಅಧಿಕಾರಿಗಳು ಮಾಡಿಕೊಂಡಿರುವ ಪೂರ್ವಸಿದ್ಧತೆಯನ್ನು ದಸರಾ ವಿಶೇಷಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಸೋಮವಾರ ಪರಿಶೀಲಿಸಿದರು