Mysuru Dasara

9th ಅಕ್ಟೋಬರ್, 2021

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು‌ ದಸರಾ-2021 ರ ಪ್ರಯುಕ್ತ ಶುಕ್ರವಾರ ಅರಮನೆ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್.ಎನ್ ಭಾಸ್ಕರ್ ಮತ್ತು ತಂಡದವರು ಸಂಗೀತ್ ದರ್ಬಾರ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು.