Mysuru Dasara

Pressnote gallery- kannada

PRESS NOTES

ದಿನಾಂಕ : 13-9-2021
  • The main spot light of the world famous Mysuru Dasara 2021, the Gajapayana was traditionally flagged off at the Veerana Hosahalli of the Nagarahole gate, Hunsur Dist.
ದಿನಾಂಕ : 16-9-2021
  • ಸರಳ ದಸರಾ ಆಚರಣೆ ಮಾಡಲು ಉನ್ನತಾಧಿಕಾರ ಸಮಿತಿ ಮತ್ತು ಕಾರ್ಯಕಾರಿ ಸಮಿತಿಯಲ್ಲಿ ತೀರ್ಮಾನಿಸಿದಂತೆ ಆಯೋಜಿಸಲು ಅಧಿಕಾರಿಗಳು ಮಾಡಿಕೊಂಡಿರುವ ಪೂರ್ವಸಿದ್ಧತೆಯನ್ನು ದಸರಾ ವಿಶೇಷಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಸೋಮವಾರ ಪರಿಶೀಲಿಸಿದರು
ದಿನಾಂಕ : 16-9-2021
  • ಮೈಸೂರು ದಸರಾ 2021ರ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆ ಮರಳಿನ ಮೂಟೆ ಹೊತ್ತು ತಾಲೀಮು ನಡೆಸಿದವು.