Mysuru Dasara

pressnoteoc11kan

11th ಅಕ್ಟೋಬರ್, 2021

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮ ಮುಗಿಸಿ, ಈಗ ಮೈಸೂರು ಅರಮನೆ ವೇದಿಕೆಯಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.