Mysuru Dasara

pressnoteoct12kan6

12th ಅಕ್ಟೋಬರ್, 2021

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು‌ ದಸರಾ-2021 ರ ಪ್ರಯುಕ್ತ ಅಕ್ಟೋಬರ್ 12ರಂದು ಮಂಗಳವಾರ ಅರಮನೆ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅದಿತಿ ಪ್ರಹ್ಲಾದ್ ಮತ್ತು ತಂಡದವರು ಸುಗಮ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.