Mysuru Dasara

pressnoteoct12kannn1

12th ಅಕ್ಟೋಬರ್, 2021

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು‌ ದಸರಾ-2021 ರ ಪ್ರಯುಕ್ತ ಅಕ್ಟೋಬರ್ 12ರಂದು ಮಂಗಳವಾರ ಅರಮನೆ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುದ್ದು ಮೋಹನ ಮತ್ತು ತಂಡದವರು ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.