Mysuru Dasara

pressnoteoct12kannn2

12th ಅಕ್ಟೋಬರ್, 2021

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು‌ ದಸರಾ-2021 ರ ಪ್ರಯುಕ್ತ ಅಕ್ಟೋಬರ್ 12ರಂದು ಮಂಗಳವಾರ ಅರಮನೆ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರವೀಣ್ ಗೋಡ್ಖಿಂಡಿ ಮತ್ತು ಷಡಜ್ ಗೋಡ್ಖಿಂಡಿ ಅವರು ಕೊಳಲು ವಾದನ ಜುಗಲ್ ಬಂದಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.