Mysuru Dasara

pressnoteoct13kan2

13th ಅಕ್ಟೋಬರ್, 2021

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು‌ ದಸರಾ-2021 ರ ಪ್ರಯುಕ್ತ ಅಕ್ಟೋಬರ್ 13ರಂದು ಬುಧವಾರ ಅರಮನೆ ವೇದಿಕೆಯಲ್ಲಿ ಪಂಡಿತ್ ಜಯತೀರ್ಥ ಮೇವುಂಡಿ ಮತ್ತು ತಂಡದವರು ಹಿಂದೂಸ್ತಾನಿ ಗಾಯನ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.