Mysuru Dasara

pressnoteoct13kan4

13th ಅಕ್ಟೋಬರ್, 2021

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು‌ ದಸರಾ-2021 ರ ಪ್ರಯುಕ್ತ ಅಕ್ಟೋಬರ್ 13ರಂದು ಬುಧವಾರ ಅರಮನೆ ವೇದಿಕೆಯಲ್ಲಿ ಶ್ರೀಧರ್ ಜೈನ್ ಮತ್ತು ತಂಡದವರು ನೃತ್ಯ ರೂಪಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.